ಕನಕಗಿರಿ: ಪಟ್ಟಣದಲ್ಲಿ ಆಧಾರ ಕಾರ್ಡ್ ಕೇಂದ್ರಗಳನ್ನು ತೆರೆಯುವಂತೆ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಒತ್ತಾಯಿಸಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಸಮಿತಿ ಸದಸ್ಯ ನಾಗೇಶ ಬಡಿಗೇರ ಮಾತನಾಡಿ, ‘ಪಟ್ಟಣದ ಉಪ ತಹಶೀಲ್ದಾರ್ ಕಚೇರಿ ಹೊರತು ಪಡಿಸಿ ಬೇರೆ ಎಲ್ಲೂ ಆಧಾರ ಕಾರ್ಡ್ ಕೇಂದ್ರವಿಲ್ಲ. ಹೀಗಾಗಿ ವಿದ್ಯಾರ್ಥಿಗಳು, ಜನರು ಪರದಾಡುತ್ತಿದ್ದಾರೆ’ ಎಂದರು.

‘ಜನರು ದಿನದ ಕೂಲಿ ಕೆಲಸ ಬಿಟ್ಟು ಬೆಳಿಗ್ಗೆ 5ಕ್ಕೆ ಕಚೇರಿ ಮುಂದೆ ಕುಳಿತು ಪಾಳಿಗಾಗಿ ಕಾಯುವಂತಾಗಿದೆ. ಶೀಘ್ರ ಬೇರೆ ಕಡೆಗಳಲ್ಲೂ ಆಧಾರಕಾರ್ಡ್ ಕೇಂದ್ರಗಳನ್ನು ತೆರೆಯಬೇಕು’ ಎಂದು ಒತ್ತಾಯಿಸಿದರು.

ಪ್ರಗತಿಪರ ಸಂಘಟನೆಗಳ ತಾಲ್ಲೂಕು ಅಧ್ಯಕ್ಷ ಪಾಮಣ್ಣ ಅರಳಿಗನೂರು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಂದ್ರಶೇಖರ ಸೂಡಿ, ರಮೇಶ ಮಹಾದೇವಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-35-2112037859

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.