ಪ್ರಸಕ್ತ ಸಾಲಿನಲ್ಲಿ ₹40 ಲಕ್ಷ ಸೆಸ್ ಸಂಗ್ರಹ ಗುರಿ ಹೊಂದಲಾಗಿದ್ದು ಇಲ್ಲಿಯವರೆಗೆ ₹ 29 ಲಕ್ಷ ಸಂಗ್ರಹವಾಗಿದೆ. ಹಣಕಾಸಿನ ಲಭ್ಯತೆ ಅನುಗುಣವಾಗಿ ಅಭಿವೃದ್ದಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ.
–ಸಾವಿತ್ರಿ ಪಾಟೀಲ, ಪ್ರಭಾರ ಕಾರ್ಯದರ್ಶಿ ಎಪಿಎಂಸಿ ಕನಕಗಿರಿ
ನೂತನ ಎಪಿಎಂಸಿಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ನೇಮಿಸುವ ಮೂಲಕ ಆಡಳಿತ ಸುಗಮವಾಗಿ ಸಾಗಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ರೈತರು ತಾವು ಬೆಳೆದ ಬೆಳೆಗಳನ್ನು ಎಪಿಎಂಸಿ ರಸ್ತೆ ಹಾಗೂ ಕಣದಲ್ಲಿ ಶುಚಿತ್ವಗೊಳಿಸುತ್ತಿದ್ದು ಬೆಳಕು ಹಾಗೂ ವಸತಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.