ಕನಕಗಿರಿ: ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬಸವೇಶ್ವರ, ಆದಿ ಶಂಕರಾಚಾರ್ಯ, ಭಗೀರಥ ಹಾಗೂ ಗೌತಮ ಬುದ್ದ ಜಯಂತಿಗಳ ಅಂಗವಾಗಿ ಶುಕ್ರವಾರ ಪೂರ್ವಭಾವಿ ಸಭೆ ಜರುಗಿತು.

ಗ್ರೇಡ್-2 ತಹಶೀಲ್ದಾರ್ ಮಹಾಂತಗೌಡ ಮಾತನಾಡಿ, ‘ಮಹನೀಯರ ಜಯಂತಿಗಳು ಜಾತಿಗೆ ಸೀಮಿತವಾಗಿಲ್ಲ. ಅವರು ನಾಡಿನ ಪ್ರತಿಯೊಬ್ಬರ ಮನ ಮನೆಗಳಲ್ಲಿದ್ದಾರೆ. ಪ್ರತಿ ಮಹನೀಯರ ಜಯಂತಿಗಳಲ್ಲಿ ಎಲ್ಲಾ ವರ್ಗದ ಜನರು ಭಾಗವಹಿಸುವ ಪ್ರವೃತ್ತಿ ಬೆಳಸಿಕೊಳ್ಳಬೇಕು’ ಎಂದರು.

ಪೂರ್ವಭಾವಿ ಸಭೆಗೆ ಗೈರು ಹಾಜರಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು ಎಂದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರುಪಾಕ್ಷಯ್ಯ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ, ಪಟ್ಟಣ ಪಂಚಾಯಿತಿ ಸದಸ್ಯ ಶೇಷಪ್ಪ ಪೂಜಾರ, ಮುಖಂಡರಾದ ಶರಣಬಸಪ್ಪ ಭತ್ತದ, ಮಹಾಂತೇಶ ಸಜ್ಜನ, ಸಣ್ಣ ಕನಕಪ್ಪ, ಕೆ.ಎಚ್ ಕುಲಕರ್ಣಿ, ವಾಗೇಶ ಹಿರೇಮಠ, ನಾಗೇಶ ಉಪ್ಪಾರ, ಶ್ರೀನಿವಾಸ ಅಯ್ಯರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-35-1897076652

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.