ಕನಕಗಿರಿ: ಮೃತಪಟ್ಟ ಜಮೀನು ಮಾಲೀಕರ 2073 ಪಹಣಿಗಳ ವಾರಸುದಾರರು ತಮ್ಮ ಹೆಸರು ಸೇರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ ತಿಳಿಸಿದರು. ಇ-ಪೌತಿ ಆಂದೋಲನದಡಿ ತಾಲ್ಲೂಕಿನಲ್ಲಿ ಒಟ್ಟು 4,853 ಪೋತಿ ಪ್ರಕರಣಗಳ ಪೈಕಿ 2073 ಪಹಣಿಗಳು ಇನ್ನೂ ಮೃತರ ಹೆಸರಿನಲ್ಲಿವೆ. ಈ ಪಹಣಿಗಳನ್ನು ಉಚಿತವಾಗಿ ವಾರಸುದಾರರ ಹೆಸರಿಗೆ ಬದಲಾಯಿಸಿಕೊಡಲಾಗುತ್ತಿದೆ.

ವಾರಸುದಾರರು ಮೃತರ ಮರಣ ಪ್ರಮಾಣಪತ್ರ, ವಂಶವೃಕ್ಷ, ಆಧಾರ್ ಕಾರ್ಡ್ ಸಮೇತ ಗ್ರಾಮ ಆಡಳಿತಾಧಿಕಾರಿಗಳ ಹತ್ತಿರ ದಾಖಲೆ ಸಲ್ಲಿಸಬೇಕು ಎಂದು ಅವರು ಕೋರಿದ್ದಾರೆ.

ಸಹಾಯವಾಣಿ: ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ತಾಲ್ಲೂಕಿನಲ್ಲಿ ಸಹಾಯವಾಣಿ ತೆರೆಯಲಾಗಿದೆ ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ ತಿಳಿಸಿದ್ದಾರೆ. ತಾ.ಪಂ ಮೊ.ಸಂ. 8073051234, ಪ.ಪಂ. 8951133577, 7022332763, ತಹಶೀಲ್ದಾರ್ ಕಚೇರಿ ಮೊ.ಸಂ. 9164258531 ಸಂಪರ್ಕಿಸಿ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-35-69985668

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.