ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪುಟದಲ್ಲಿ ಚರ್ಚೆಯ ಭರವಸೆ: ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ ಅಂತ್ಯ

Published 7 ನವೆಂಬರ್ 2023, 7:34 IST
Last Updated 7 ನವೆಂಬರ್ 2023, 7:34 IST
ಅಕ್ಷರ ಗಾತ್ರ

ಕೊಪ್ಪಳ: ರೈತರ ಪಂಪ್ ಸೆಟ್ ಪರಿಕರ ಉಚಿತ ವಿತರಣೆಗೆ ಆಗ್ರಹಿಸಿ ಸಂಸದ ಸಂಗಣ್ಣ ಕರಡಿ ಹಮ್ಮಿಕೊಂಡಿದ್ದ ಉಪವಾಸ ಸತ್ಯಾಗ್ರಹ. ಅಂತ್ಯಗೊಂಡಿದೆ. ಸೋಮವಾರ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ನ. 9ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಕೆ.ಎಸ್. ಈಶ್ವರಪ್ಪ ಕೂಡ ಮನವೊಲಿಸಿದ್ದರಿಂದ ನೀರು ಸೇವಿಸುವ ಮೂಲಕ ಉಪವಾಸ ಕೈ ಬಿಟ್ಟರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT