ಕಾರಟಗಿ: ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಸೋರಿಕೆ ಆಗುತ್ತಿರುವ ವಿಷಯ ಗಮನಕ್ಕೆ ತರುತ್ತಿದ್ದಂತೆಯೇ ಪುರಸಭೆಯ ಅಧ್ಯಕ್ಷ ಮಂಜುನಾಥ ಮೇಗೂರ, ಮುಖ್ಯಾಧಿಕಾರಿ ಸಾಬಣ್ಣ ಕಟ್ಟಿಕಾರ ಅವರು, ತಕ್ಷಣ ಸ್ಪಂದಿಸಿ ಪೈಪ್ ದುರಸ್ತಿಗೆ ಕ್ರಮಕೈಗೊಂಡರು.

14ನೇ ವಾರ್ಡ್ನ ಅಗ್ನಿಶಾಮಕ ಠಾಣೆ, ಪ್ರವಾಸಿ ಮಂದಿರ ಹಾಗೂ ತಾಲ್ಲೂಕು ಪಂಚಾಯಿತಿ ಕಚೇರಿಗೆ ನೀರು ಸರಬರಾಜು ಮಾಡುವ ಪೈಪ್ ಒಡೆದು, ಭಾರಿ ಪ್ರಮಾಣದಲ್ಲಿ ನೀರು ಪೋಲಾಗುವುದನ್ನು ಕಂಡು ಪುರಸಭೆ ಮುಖ್ಯಸ್ಥರು, ಸಕಾಲಕ್ಕೆ ಸ್ಪಂದಿಸಿ ದುರಸ್ತಿಗೊಳಿಸಿ, ಯಥಾವತ್ ನೀರು ಸರಬರಾಜು ಆಗುವಂತೆ ಮಾಡುವಲ್ಲಿ ಯಶಸ್ವಿಯಾದರು. ಜನಪ್ರತಿನಿಧಿ, ಅಧಿಕಾರಿಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-35-233210378

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.