ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ಕಾಶಮ್ಮ ಶಂಕರಗೌಡ ಸಿಂಗಟಾಲೂರು ಇನ್ನಿಲ್ಲ

Last Updated 23 ಜೂನ್ 2022, 2:05 IST
ಅಕ್ಷರ ಗಾತ್ರ

ಕೊಪ್ಪಳ: ಬಿಜೆಪಿ ಮುಖಂಡರಾಗಿದ್ದ ನಗರದ ಕಾಶಮ್ಮ ಶಂಕರಗೌಡ ಸಿಂಗಟಾಲೂರು (87) ಬುಧವಾರ ನಿಧನರಾದರು. ಮೃತರಿಗೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.

ಕಾಶಮ್ಮ ಅವರು ನಗರದಲ್ಲಿ ಪಕ್ಷ ಸಂಘಟನೆಗೆ ಶ್ರಮಿಸಿದ್ದರು. 1994ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ 7 ಸಾವಿರಕ್ಕೂ ಹೆಚ್ಚು ಮತಗಳನ್ನು ಪ‍ಡೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT