ಕೊಪ್ಪಳ: ತಾಲ್ಲೂಕಿನ ಮುನಿರಾಬಾದ್ ಚೆಕ್ ಪೋಸ್ಟ್ ಬಳಿ ಗುರುವಾರ ದಾಖಲೆಗಳಲ್ಲದೇ ಸಾಗಿಸುತ್ತಿದ್ದ ₹3.97 ಲಕ್ಷವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಬೆಂಗಳೂರಿನಿಂದ ಹೊಸಪೇಟೆ ಮಾರ್ಗವಾಗಿ ಹುಬ್ಬಳ್ಳಿಗೆ ಕಾರು ಹೊರಟಿತ್ತು. ಸೂಕ್ತ ದಾಖಲೆಗಳಿಲ್ಲದ ಕಾರಣ ಹಣದ ಜೊತೆಗೆ ₹ 61,300 ಮೌಲ್ಯದ ಚೂಡಿದಾರ, ಫ್ರಾಕ್ಸ್, ಲೆಹೆಂಗಾಗಳನ್ನು ಚಂದನಸಿಂಗ್ ಎಂಬುವವರಿಂದ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.