ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ ವಿಮಾನ ನಿಲ್ದಾಣ: ಶೀಘ್ರವೇ ವರದಿ

Last Updated 3 ಜೂನ್ 2022, 3:47 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಸಂಬಂಧಿಸಿದಂತೆ ಕಾರ್ಯ ಸಾಧ್ಯತೆ ವರದಿ ಸಿದ್ಧಪಡಿಸಲು ಭಾರತ ವಿಮಾನ ನಿಲ್ದಾಣ ಪ್ರಾಧಿಕಾರದ ಸದಸ್ಯರ ತಂಡವು ಗುರುವಾರ ಇಲ್ಲಿಗೆ ಭೇಟಿ ನೀಡಿತು.

ಕೊಪ್ಪಳ ತಾಲ್ಲೂಕಿನ ನಾಲ್ಕು ಗ್ರಾಮಗಳ ವ್ಯಾಪ್ತಿಯಲ್ಲಿ ಗುರುತಿಸಿರುವ 382 ಎಕರೆ, ವಗದನಾಳ ಮತ್ತು ಕುಕನೂರು ತಾಲ್ಲೂ
ಕಿನ ಲಕಮಾಪುರ ಗ್ರಾಮ ವ್ಯಾಪ್ತಿಯಲ್ಲಿ ಗುರುತಿಸಿರುವ 352 ಎಕರೆ ಜಮೀನು ಪರಿಶೀಲಿಸಿದರು. ‘ಕಾರ್ಯಸಾಧ್ಯತಾ ವರದಿ 3 ವಾರದೊಳಗೆ ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗುವುದು’ ಎಂದು ಸದಸ್ಯರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT