ಕೊಪ್ಪಳ: ತಾಲ್ಲೂಕು ಚುಟುಕು ಸಾಹಿತ್ಯ ಪರಿಷತ್, ಬಸವಶ್ರೀ ಸೇವಾ ಟ್ರಸ್ಟ್, ಕನ್ನಡ ಸಾಹಿತ್ಯ ಸಂಸ್ಕೃತಿ ಅಭಿವೃದ್ಧಿ ಟ್ರಸ್ಟ್ ಸಹಯೋಗದಲ್ಲಿ ಗುರುವಾರ ನಗರದಲ್ಲಿ ವಚನಕಾತಿ೯ ಅಕ್ಕಮಹಾದೇವಿ ಜಯಂತಿ ನಡೆಯಿತು.

ಬಸವಶ್ರೀ ಸೇವಾ ಟ್ರಸ್ಟ್ ಅಧ್ಯಕ್ಷೆ ಬಸವಶ್ರೀ ಸೋಮನಾಳ ಮಾತನಾಡಿ, ‘ಅಕ್ಕಮಹಾದೇವಿಯ ವಚನಗಳು ಮನುಕುಲಕ್ಕೆ ಶ್ರೇಷ್ಠವಾಗಿವೆ. ಪ್ರತಿಯೊಬ್ಬರೂ ಶರಣರ ತತ್ವಾದರ್ಶ ಅಳವಡಿಸಿಕೊಳ್ಳಬೇಕು’ ಎಂದರು.

ಸಾಹಿತಿ ಶಿವಪ್ರಸಾದ್ ಹಾದಿಮನಿ ಮಾತನಾಡಿ ‘ಅಕ್ಕಮಹಾದೇವಿ ಅರಮನೆಯ ವೈಭವ ತೊರೆದು ಚೆನ್ನಮಲ್ಲಿಕಾರ್ಜುನನೇ ತನ್ನ ಪತಿ ಎಂದು ಹುಡುಕುತ್ತಾ ನಡೆದು ಸಾಧನೆಯ ಶಿಖರವೇರಿದ್ದಾರೆ’ ಎಂದು ಸ್ಮರಿಸಿದರು.

ಪರಿಷತ್ ತಾಲ್ಲೂಕು ಅಧ್ಯಕ್ಷ ಮೈಲಾರಪ್ಪ ಉಂಕಿ, ಉಪನ್ಯಾಸಕ ಮಹಾಂತೇಶ ನೆಲಾಗಣಿ, ನಿವೃತ್ತ ಶಿಕ್ಷಕ ಶಿವಪ್ಪ ಕೊಗಳಿ, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರುದ್ರಪ್ಪ ಭಂಡಾರಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-35-215723085

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.