ಕೊಪ್ಪಳ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಜಿಲ್ಲಾ ಸಮಿತಿಯಿಂದ ಜಿಲ್ಲಾ ಆರೋಗ್ಯ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಆಶಾ ಕಾರ್ಯಕರ್ತೆಯರಿಗೆ ಬಾಕಿಯಿರುವ ಕೇಂದ್ರದ ಪ್ರೋತ್ಸಾಹ ಧನವನ್ನು ಪಾವತಿಸಬೇಕು, ಕೆಲಸದ ಪ್ರಮಾಣಕ್ಕೆ ಅನುಗುಣವಾಗಿ ಗೌರವಧನ ಹೆಚ್ಚಳ ಮಾಡಬೇಕು, ಸೇವಾ ನಿಯಮಾವಳಿಗಳನ್ನು ಸ್ಪಷ್ಟಪಡಿಸಬೇಕು, ಆರೋಗ್ಯ ಸೇವೆಯಲ್ಲಿ ಪ್ರಮುಖ ಪಾತ್ರವಹಿಸುವ ಆಶಾ ಕಾರ್ಯಕರ್ತೆಯರಿಗೆ ಮೂಲ ಸೌಲಭ್ಯಗಳು, ಭದ್ರತೆ ಮತ್ತು ಗೌರವ ಒದಗಿಸಬೇಕು ಎಂದು ಒತ್ತಾಯಿಸಲಾಯಿತು.

ಸಂಘಟನೆಯ ಜಿಲ್ಲಾಧ್ಯಕ್ಷ ಶರಣು ಗಡ್ಡಿ, ಜಿಲ್ಲಾ ಕಾರ್ಯದರ್ಶಿ ಕೌಶಲ್ಯ ದೊಡ್ಡಗೌಡರ, ಗೌರವ ಅಧ್ಯಕ್ಷೆ ಶೋಭಾ ಹೂಗಾರ, ಯಲಬುರ್ಗಾ ತಾಲ್ಲೂಕಿನ ಮುಖಂಡರಾದ ಅನ್ನಪೂರ್ಣ, ಶಿವಮ್ಮ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-35-1465585734

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.