ಕೊಪ್ಪಳ: ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ವೀರೇಶ್ ಬಂಗಾರ ಶೆಟ್ಟರ್ ಅವರು ಅವಿರೋಧವಾಗಿ ಆಯ್ಕೆಯಾದರು.

ನಗರದ ಶಿವ ಶಾಂತವೀರ ಮಂಗಲ ಭವನದಲ್ಲಿ ಶನಿವಾರ ನಡೆದ ಸಭೆಯಲ್ಲಿ ರಾಜ್ಯ ಅಧ್ಯಕ್ಷ ಮಲ್ಲಿಕಾರ್ಜುನ ರೊಡಗಿ ಅವರ ನೇತೃತ್ವದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆ ಮಾಡಲಾಯಿತು.

ರಾಜ್ಯ ಅಧ್ಯಕ್ಷ ಮಲ್ಲಿಕಾರ್ಜುನ ರೊಡಗಿ ಮಾತನಾಡಿ, ‘ರಾಜ್ಯ ಎಲ್ಲಡೆ ಪದಾಧಿಕಾರಿಗಳ ಆಯ್ಕೆ ಮಾಡಲಾಗುತ್ತಿದೆ. ಒಟ್ಟಾರೆ ಎಲ್ಲ ಜಿಲ್ಲೆಗಳಲ್ಲಿ ಇರುವ ಬಣಜಿಗ ಸಮಾಜದ ಜನರನ್ನು ಸಂಘಟಿಸಿ ಸರ್ಕಾರದಿಂದ ಸಿಗುವ ಸೌಲಭ್ಯ ದೊರೆಯುವಂತೆ ಮಾಡಲಾಗುವುದು ಎಂದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಬಿದರಿ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ರಾಜ್ಯ ಉಪಾಧ್ಯಕ್ಷ ಅಂದಪ್ಪ ಜವಳಿ, ವಿಶ್ವನಾಥ್ ಬೆಳ್ಳುಳ್ಳಿ, ಸಂಗಣ್ಣ ತೆಂಗಿನಕಾಯಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-35-269020688

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.