ಕೊಪ್ಪಳ: ಬಲ್ಡೋಟಾ ಉಕ್ಕಿನ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಪರಿಸರ ಹಿತರಕ್ಷಣಾ ವೇದಿಕೆ ಸೋಮವಾರ ಕೊಪ್ಪಳ ಬಂದ್ ಕರೆ ನೀಡಿರುವ ಕಾರಣ ತಾಲ್ಲೂಕು ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೂ ರಜೆ ಘೋಷಣೆ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರಯ್ಯ ಟಿ.ಎಸ್., ಆದೇಶ ಹೊರಡಿಸಿದ್ದಾರೆ.

ಬಂದ್ ಘೋಷಣೆಯಾದ ದಿನವೇ ಖಾಸಗಿ ಶಾಲೆಗಳ ಒಕ್ಕೂಟ ಬಂದ್ ಬೆಂಬಲಿಸಿ ಶಾಲೆಗಳಿಗೆ ರಜೆ ಘೋಷಿಸಿದ್ದವು. ಆದರೆ ಸರ್ಕಾರಿ ಶಾಲೆಗಳಿಗೆ ರಜೆ ನೀಡಿರಲಿಲ್ಲ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಜೆ ನೀಡುವಂತೆ ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಸಂಸದ ರಾಜಶೇಖರ ಹಿಟ್ನಾಳ ಸೂಚಿಸಿದ್ದರಿಂದ ಶಿಕ್ಷಣ ಇಲಾಖೆ ರಜೆ ನೀಡಿ ಆದೇಶ ಹೊರಡಿಸಿದೆ.
.ಕೊಪ್ಪಳದಲ್ಲಿ ಬಲ್ಡೋಟಾ ಸ್ಟೀಲ್ ಕಾರ್ಖಾನೆಗೆ ವಿರೋಧ: ಜನದನಿಗೆ ಬೆಲೆ ಎಂದ ತಂಗಡಗಿ.ಕೊಪ್ಪಳದಲ್ಲಿ ಬಲ್ಡೋಟಾ ಉಕ್ಕು ಕಾರ್ಖಾನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.