ಕೊಪ್ಪಳ: ಬಸವೇಶ್ವರರ ಜಯಂತಿ ಅಂಗವಾಗಿ ವಿಶ್ವಗುರು ಬಸವೇಶ್ವರ ಟ್ರಸ್ಟ್ ಪ್ರವಚನ ಸೇವಾ ಸಮಿತಿಯು ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಏ. 5ರಿಂದ 19ರ ತನಕ ಸಂಜೆ 6.30ಕ್ಕೆ ಬೀದರಿನ ಲಿಂಗಾಯತ ಮಹಾಮಠದ ಪ್ರಭುದೇವ ಸ್ವಾಮೀಜಿ ಅವರಿಂದ ಬಸವ ಭಾಷೆ ಕುರಿತು ಪ್ರವಚನ ಹಮ್ಮಿಕೊಂಡಿದೆ. ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಪ್ರವಚನ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಪಾಲ್ಗೊಳ್ಳುವರು. ಅಧ್ಯಕ್ಷತೆಯನ್ನು ವಿಶ್ವಗುರು ಬಸವೇಶ್ವರ ಟ್ರಸ್ಟ್ ಅಧ್ಯಕ್ಷ ಅಧ್ಯಕ್ಷ ವೀರಭದ್ರಪ್ಪ ನಂದ್ಯಾಳ ಸೇರಿದಂತೆ ಹಲವರು ಭಾಗವಹಿಸುವರು ಎಂದು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಬಾಪುಗೌಡ ಪಾಟೀಲ್ ಮತ್ತು ರಾಜೇಶ ಸಸಿಮಠ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-35-1036794559

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.