ಕೊಪ್ಪಳ: ಭಾಗ್ಯನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಘನತ್ಯಾಜ್ಯ ವಸ್ತುಗಳ ನಿರ್ವಹಣೆ ನಿಯಮಗಳು ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಮಾನ ಬದಲಾವಣೆ ಸಚಿವಾಲಯದಿಂದ ಅಧಿಸೂಚನೆ ಜಾರಿಗೆ ಬಂದಿವೆ.

ಭಾಗ್ಯನಗರ ವ್ಯಾಪ್ತಿಯ ವಾರ್ಡ್ಗಳಲ್ಲಿ ಸಾರ್ವಜನಿಕರು ಹಸಿತ್ಯಾಜ್ಯ, ಒಣತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯಗಳನ್ನು ಹಾಗೂ ವಿಶೇಷ ರೀತಿಯ ತ್ಯಾಜ್ಯಗಳನ್ನು ವಿಂಗಡಣೆ ಮಾಡಬೇಕು, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಉದ್ದಿಮೆದಾರರು, ಕಲ್ಯಾಣ ವ್ಯವಸ್ಥಾಪಕರು, ಬಾರ್ ಮತ್ತು ರೆಸ್ಟೋರೆಂಟ್ ಮಾಲೀಕರು ಮತ್ತು ಇತರೆ ಉದ್ದಿಮೆದಾರರಿಗೆ ಈ ಮೂಲಕ ಸೂಚಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-35-674280445

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.