ಕನಕಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಪ್ಪಳ, ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಸಮೀಪದ ಚಿಕ್ಕ ಮಾದಿನಾಳ ಗ್ರಾಮದಲ್ಲಿ ಶುಕ್ರವಾರ ಬಾಲ್ಯವಿವಾಹ ಮುಕ್ತ ಭಾರತ ಅಭಿಯಾನ ಹಾಗೂ ಮಕ್ಕಳ ಹಕ್ಕುಗಳ ಕಾನೂನು ಅರಿವು ಮತ್ತು ವಿಶೇಷ ಮಹಿಳಾ ಗ್ರಾಮಸಭೆ ನಡೆಯಿತು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಅಂಗಡಿ ಮಾತನಾಡಿ, ‘ಬಾಲ್ಯವಿವಾಹ ದೇಶದ ಅಭಿವೃದ್ದಿಗೆ ಮಾರಕ. ಬಾಲ್ಯವಿವಾಹ ಕಾನೂನಿಗೆ ವಿರುದ್ದವಾಗಿದ್ದು ಭಾಗಿಯಾದವರ ವಿರುದ್ಧವೂ ಪ್ರಕರಣ ದಾಖಲು ಮಾಡಲಾಗುತ್ತದೆ’ ಎಂದರು.

ಕಾನೂನು ತಿಳಿವಳಿಕೆ ಅಧಿಕಾರಿ ಶಿವಲೀಲಾ, ಮುಸಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಂಜುಮತಾಜ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜ ಸಂಕನಾಳ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿಯ ಮೇಲ್ವಿಚಾರಕಿ ಚಂದ್ರಕಲಾ, ಸಮೂಹ ಸಂಪನ್ಮೂಲ ವ್ಯಕ್ತಿ ವಿನಾಯಕ ಮಾತನಾಡಿದರು. ಶಿಕ್ಷಕ ನಾಗರಾಜ, ಯಮುನಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-35-750388953

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.