ಕೊಪ್ಪಳ: 2024-25ನೇ ಸಾಲಿನ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಫಸಲ್ ಬೀಮಾ ಯೋಜನೆಯಡಿಯಲ್ಲಿ ಬೆಳೆ ಸಮೀಕ್ಷೆಯೊಂದಿಗೆ ಹೋಂದಾಣಿಕೆಯಾಗದೆ ತಿರಸ್ಕೃತ ಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಪ್ರಸ್ತುತ ಸಂರಕ್ಷಣೆ ತಂತ್ರಾಂಶದನ್ವಯ ಕೊಪ್ಪಳ ತಾಲ್ಲೂಕಿಗೆ ಸಂಬಂಧಿಸಿದ ಮುಂಗಾರು 1,630, ಹಿಂಗಾರು 754 ಹಾಗೂ ಬೇಸಿಗೆಯ 8 ಪ್ರಸ್ತಾವ ತಿರಸ್ಕೃತಗೊಂಡಿವೆ.

ಇದಕ್ಕೆ ಆಕ್ಷೇಪಣೆ ಇದ್ದಲ್ಲಿ ಮಾತ್ರ ಮರುಪರಿಶೀಲಿಸಲು, ಬೆಳೆ ವಿಮೆಗೆ ನೋಂದಣಿಯಾಗಿರುವ ಬೆಳೆಯನ್ನು ಬೆಳೆದಿರುವ ಕುರಿತು ಅಗತ್ಯ ದಾಖಲೆಗಳೊಂದಿಗೆ ಮೇ 12ರ ಒಳಗೆ ಕೊಪ್ಪಳದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಮನವಿ ಸಲ್ಲಿಸಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-35-1077863804

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.