ಹುಲಿಗೆಮ್ಮ ದೇವಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ಕೊಡಬೇಕು. ಕೊಪ್ಪಳದಲ್ಲಿ ಕ್ಯಾನ್ಸರ್ ಚಿಕಿತ್ಸಾ ಆಸ್ಪತ್ರೆ ಆರಂಭಿಸಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಿದ್ದೇನೆ. ಬಾಕಿ ಉಳಿದ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು.
- ರಾಘವೇಂದ್ರ ಹಿಟ್ನಾಳ, ಶಾಸಕ
ಎಲ್ಲರ ಆಶಯದಂತೆ ಕೊಪ್ಪಳ ವಿಶ್ವವಿದ್ಯಾಲಯವನ್ನು ಜಿಲ್ಲಾಕೇಂದ್ರಕ್ಕೆ ಸ್ಥಳಾಂತರಿಸಿ ಬಲವರ್ಧನೆಗೆ ಕ್ರಮ ವಹಿಸಬೇಕು. ಶಾಲೆಗಳ ವಿಂಗಡನೆ ಹಾಗೂ ಪದವಿ ಕಾಲೇಜುಗಳಿಗೆ ಸ್ವಂತ ಕಟ್ಟಡ ಒದಗಿಸಲು ಬಜೆಟ್ ನಲ್ಲಿ ಆದ್ಯತೆ ನೀಡಬೇಕು.