ಕೊಪ್ಪಳದಲ್ಲಿ ಸೋಮವಾರ ನಡೆಯಲಿರುವ ಕಾರ್ಯಕ್ರಮದ ಸ್ಥಳವನ್ನು ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಪರಿಶೀಲಿಸಿದರು. ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಹಾಗೂ ಇತರರು ಇದ್ದರು
ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಸೇರಿದಂತೆ ಅನೇಕರ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕನಿಷ್ಠ ಒಂದು ಲಕ್ಷ ಜನ ಬರುವ ನಿರೀಕ್ಷೆಯಿದೆ.