ಕೊಪ್ಪಳ: ಬೆಂಗಳೂರಿನ ಬಾಲಭವನ ಸೊಸೈಟಿ ವತಿಯಿಂದ 2026-27ನೇ ಸಾಲಿನ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರ ಆಯೋಜಿಸಲಾಗಿದ್ದು ಆಸಕ್ತರು ಹೆಸರು ನೋಂದಾಯಿಸಿಕೊಳ್ಳಬಹುದು.

ಶಿಬಿರವು 15 ದಿನಗಳ ಅವಧಿಯದ್ದಾಗಿದ್ದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4ರ ತನಕ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಚಿತ್ರಕಲೆ, ಕರಕುಶಲ, ಜೇಡಿಮಣ್ಣಿನ ಕಲೆ, ಸಮೂಹ ನೃತ್ಯ, ಕರಾಟೆ, ಯೋಗ, ಇತರೆ ಚಟುವಟಿಕೆಗಳು ನಡೆಯಲಿವೆ.

5ರಿಂದ 16 ವರ್ಷದೊಳಗಿನ ಆಸಕ್ತ ಸರ್ಕಾರಿ ಶಾಲೆ ಅಥವಾ ಸೌಲಭ್ಯ ವಂಚಿತ ಮಕ್ಕಳು ಚಟುವಟಿಕೆಯಲ್ಲಿ ಭಾಗವಹಿಸಬಹುದು. ಆಸಕ್ತರು ಮೇ 16ರ ಮಧ್ಯಾಹ್ನ 1.30ರ ಒಳಗೆ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ಇವರಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೇಲಿನ ವಿಳಾಸ ಅಥವಾ ದೂ: 08539-222703 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-35-1697529945

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.