ನಾವು ನಡೆಸುತ್ತಿರುವುದು ಹೋರಾಟ ಯಾರ ವಿರುದ್ಧವೂ ಅಲ್ಲ. ನಮ್ಮ ಬದುಕಿಗೆ ಹಾಗೂ ಕೊಪ್ಪಳದ ಉಳಿವಿಗಾಗಿ ಮಾತ್ರ. ಜನ ಮುಕ್ತವಾಗಿ ಹೋರಾಟಕ್ಕೆ ಬರಬೇಕು.
ಅಲ್ಲಮಪ್ರಭು ಬೆಟ್ಟದೂರು ವೇದಿಕೆಯ ಪ್ರಧಾನ ಸಂಚಾಲಕ
ಅಭಿವೃದ್ಧಿಯ ಹೆಸರಿನಲ್ಲಿ ಸ್ಥಾಪಿಸಿದ ಕೈಗಾರಿಕೆಗಳು ನಮ್ಮ ಜೀವಕ್ಕೆ ಬಾಧೆಯನ್ನುಂಟು ಮಾಡುತ್ತಿವೆ. ನಮಗೆ ಮೊದಲು ಜೀವ ಮತ್ತು ಆರೋಗ್ಯ ಉಳಿಯಬೇಕು. ಆನಂತರವಷ್ಟೇ ಅಭಿವೃದ್ಧಿ ಬಗ್ಗೆ ಮಾತನಾಡೋಣ.