ಕೊಪ್ಪಳ: ಜಿಲ್ಲೆಯ ಕ್ರೀಡಾಸಕ್ತ ಮಕ್ಕಳ ಮತ್ತು ಯುವಕರಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ದಿ ಬೆಸ್ಟ್ ಸ್ಕೇಟಿಂಗ್ ಅಕಾಡೆಮಿ ಸಹಯೋಗದಲ್ಲಿ ಮೇ 20ರಿಂದ ಐದು ದಿನಗಳ ಕಾಲ ಜಿಲ್ಲಾ ಕ್ರೀಡಾಂಗಣದಲ್ಲಿ ಉಚಿತ ಸ್ಕೇಟಿಂಗ್ ಬೇಸಿಗೆ ತರಬೇತಿ ಶಿಬಿರ ಜರುಗಲಿದೆ.

5 ವರ್ಷ ಮೇಲ್ಪಟ್ಟವರು ಭಾಗವಹಿಸಬಹುದು. ಕ್ರೀಡಾಪಟುಗಳ ಅನುಕೂಲಕ್ಕಾಗಿ ದಿನಕ್ಕೆ ಎರಡು ಅವಧಿಗಳಲ್ಲಿ ತರಬೇತಿ ನೀಡಲಾಗುತ್ತದ್ದು, ಬೆಳಿಗ್ಗೆ 6.30ರಿಂದ 7.30ರವರೆಗೆ ಹಾಗೂ ಸಂಜೆ 5ರಿಂದ 6ರವರೆಗೆ ತರಬೇತಿ ನಡೆಯಲಿದೆ. ಸ್ಕೇಟಿಂಗ್ ಕೌಶಲ್ಯಾಭಿವೃದ್ಧಿ, ದೈಹಿಕ ಸಾಮರ್ಥ್ಯವೃದ್ಧಿ ಹಾಗೂ ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸುವ ಉದ್ದೇಶದಿಂದ ಈ ಶಿಬಿರ ಹಮ್ಮಿಕೊಳ್ಳಲಾಗಿದೆ. ಅನುಭವಿಗಳಿಂದ ತರಬೇತಿ ನೀಡಲಾಗುತ್ತಿದ್ದು, ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ ಶಿವಾನಂದ ಎಚ್ (9738999420), ಮೆಹಬೂಬ್ ಎಚ್ (8105065279) ಅವರನ್ನು ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-35-1957711873

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.