ಕೊಪ್ಪಳದ ಗವಿಸಿದ್ಧೇಶ್ವರ ಮಠದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಲಕ್ಷಾಂತರ ಭಕ್ತರ ನಡುವೆ ಸಾಗಿದ ರಥ ಪ್ರಜಾವಾಣಿ ಚಿತ್ರ: ಭರತ್ ಕಂದಕೂರ
ಕೈಯಲ್ಲಿ ಸತ್ಕಾರ್ಯ ತಲೆಯಲ್ಲಿ ಸದ್ವಿಚಾರ ಬಾಯಲ್ಲಿ ಸವಿ ಮಾತು ಮನದಲ್ಲಿ ಸವಿಪ್ರೇಮ ಇದ್ದರೆ ಬದುಕು ಸಾರ್ಥಕವಾಗುತ್ತದೆ. ಆಗ ಗವಿಸಿದ್ಧೇಶ್ವರನೇ ಬಂದು ನಿಮ್ಮ ಮನೆ ಜಗುಲಿ ಮೇಲೆ ದೀಪ ಹಚ್ಚುತ್ತಾನೆ.