ಕೊಪ್ಪಳ: ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ 30ನೇ ಕಂತಿನ ಹಣ ವರ್ಗಾವಣೆ ಮಾಡಲಾಗಿದ್ದು, ಮೇ 20ರಿಂದ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ಹಣ ಜಮೆ ಆಗಲಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ತಿಳಿಸಿದ್ದಾರೆ.

ಏಪ್ರಿಲ್ನಲ್ಲಿ ಜಿಲ್ಲೆಯ 3,09,274 ಫಲಾನುಭವಿಗಳಿಗೆ ಸುಮಾರು ₹61.85 ಕೋಟಿ ಬಿಡುಗಡೆಯಾಗಿದೆ. ತಾಂತ್ರಿಕ ಸಮಸ್ಯೆಗಳಿಂದಾಗಿ ಜಿಲ್ಲೆಯ 1302 ಫಲಾನುಭವಿಗಳ ಸಹಾಯಧನ ಜಮೆಯಾಗದೆ ಸರ್ಕಾರಕ್ಕೆ ವಾಪಸ್ ಹೋಗಿದ್ದು, ಸರಿಪಡಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-35-999873682

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.