ಕೊಪ್ಪಳ: ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,‘ಮೇ 10ರಂದು ಜಯಂತಿ ಆಚರಣೆ ಮಾಡಲಾಗುವುದು’ ಎಂದರು.

ಜಿಲ್ಲಾ ಕೇಂದ್ರದಲ್ಲಿ ಬೆಳಿಗ್ಗೆ 10.30ಕ್ಕೆ ಕಿನ್ನಾಳ ರಸ್ತೆಯಲ್ಲಿರುವ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಮುಖಂಡರಾದ ವಿರೂಪಣ್ಣ, ಹನಮರೆಡ್ಡಿ ಹಂಗನಕಟ್ಟಿ, ಕಾಶೀನಾಥರೆಡ್ಡಿ, ಹನಮರೆಡ್ಡಿ, ಹೇಮರೆಡ್ಡಿ, ಸಂಜೀವರೆಡ್ಡಿ ಛಪ್ಪರದ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-35-1498600948

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.