ಕೊಪ್ಪಳದ ತಹಶೀಲ್ದಾರ್ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಿಬ್ಬಂದಿಯಿಂದ ಮಾಹಿತಿ ಪಡೆದರು
ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಹಾಸಿಗೆ ಕೊಳಕಾಗಿರುವುದು
ಕುಟುಂಬದವರ ನಿರೀಕ್ಷೆಯಲ್ಲಿರುವ ಗಂಗಾವತಿಯ ಹನುಮಂತಮ್ಮ
ರೈಲು ನಿಲ್ದಾಣದಿಂದ ನೇರವಾಗಿ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಭೇಟಿ | ಜಿಲ್ಲಾಡಳಿತ ಭವನದಲ್ಲಿ ಇಂದು ಸಾರ್ವಜನಿಕರಿಂದ ದೂರು ಸ್ವೀಕಾರ | ಸರ್ಕಾರಿ ಕಚೇರಿಗಳಿಗೆ ದಿಢೀರ್ ಭೇಟಿ, ಅಧಿಕಾರಿಗಳಿಗೆ ಚಾಟಿ

ಸರ್ಕಾರ ಸೌಲಭ್ಯಗಳನ್ನು ಒದಗಿಸಿದರೂ ಜನರಿಗೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಭ್ರಷ್ಟಾಚಾರ ನಿರ್ಮೂಲನೆ ಮಾಡಿ ದುಷ್ಟರ ಸಂಹಾರಕ್ಕೆ ಇಲ್ಲಿಗೆ ಬಂದಿದ್ದೇನೆ
ಬಿ.ವೀರಪ್ಪ ಉಪಲೋಕಾಯುಕ್ತ ನ್ಯಾಯಮೂರ್ತಿ