ಕೊಪ್ಪಳ: ಜಿಲ್ಲೆಯ ಹಲವು ಕಡೆ ಬುಧವಾರ ಜಿಟಿಜಿಟಿ ಮಳೆಯಾಗಿದ್ದು, ಯಲಬುರ್ಗಾ ತಾಲ್ಲೂಕಿನ ಮಾಟಲದಿನ್ನಿ ಗ್ರಾಮದ ಹೊರವಲಯದಲ್ಲಿ ದನಗಾಹಿ ವೆಂಕಪ್ಪ ಗೊಲ್ಲರ ಎಂಬ ವ್ಯಕ್ತಿ ಸಿಡಿಲು ಬಡಿದು ಗಾಯಗೊಂಡಿದ್ದಾರೆ.
ಅವರನ್ನು ಕುಷ್ಟಗಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.