ಕೊಪ್ಪಳ: ತಾಲ್ಲೂಕಿನ ಜಂಗಮ ಸಮಾಜದ ಪ್ರತಿಭಾನ್ವಿತ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಗಮ ಸಮಾಜದ ಅಧ್ಯಕ್ಷ ಹಂಪಯ್ಯ ಮೆತಗಲ್ಲ ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ತಾಲ್ಲೂಕಿನ ಜಂಗಮ ಸಮಾಜದ ಪ್ರತಿಭಾನ್ವಿತ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಪ್ರತಿಶತ ಶೇ 85ಕ್ಕಿಂತ ಹೆಚ್ಚು ಅಂಕ ಪಡೆದ ಜಂಗಮ ಸಮಾಜದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಂಕಪಟ್ಟಿ, ಎರಡು ಪಾಸ್ಪೋರ್ಟ್ ಫೋಟೊ, ಆಧಾರ್ ಕಾರ್ಡ್ನೊಂದಿಗೆ ರೇಣುಕಾಚಾರ್ಯ ಮಂದಿರ ಕಾರ್ಯಾಲಯ, ಮರಿಶಾಂತವೀರ ಬಡಾವಣೆ ಸ್ಥಳಕ್ಕೆ ಬಂದು ದಾಖಲಾತಿಗಳನ್ನು ತಲುಪಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-35-2065435375

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.