ಕೊಪ್ಪಳ: ಮೇ 16 ಮತ್ತು 17ರಂದು ಐತಿಹಾಸಿಕ ಹಾಗೂ ಸಾಂಸ್ಕೃತಿಕ ವೈಭವ ಒಳಗೊಂಡ ಕನಕಗಿರಿ ಉತ್ಸವವನ್ನು ಅತ್ಯಂತ ವೈಭವದಿಂದ ಆಚರಿಸಲು ಸಿದ್ಧತೆಗಳು ಆರಂಭಗೊಡಿದ್ದು, ಇದರ ಅಂಗವಾಗಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉತ್ಸವದ ಲಾಂಛನ ಅನಾವರಣ ಮಾಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್. ತಂಗಡಗಿ ಲಾಂಛನ ಬಿಡುಗಡೆ ಮಾಡಿ ಉತ್ಸವದ ಯಶಸ್ಸಿಗೆ ಎಲ್ಲ ಅಧಿಕಾರಿಗಳು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ, ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-35-1185194580

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.