ಕುಕನೂರು: ‘ನಮ್ಮ ಗ್ರಾಮ, ಧಾರ್ಮಿಕ ಕ್ಷೇತ್ರವಾಗಿ ಬೆಳೆಯಲಿ. ನಾವೆಲ್ಲರೂ ಧರ್ಮದ ಹಾದಿಯಲ್ಲಿ ಸಾಗಿ, ಭಕ್ತಿಯಿಂದ ಜಾತ್ರೆ ಯಶಸ್ವಿಗೊಳಿಸೋಣ’ ಎಂದು ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಸದಸ್ಯ ಎಚ್.ಡಿ ಪಾಟೀಲ ಹೇಳಿದರು.

ತಾಲ್ಲೂಕಿನ ಬಟಪನಹಳ್ಳಿ ಗ್ರಾಮ ದಲ್ಲಿ ಭೀಮಾಂಬಿಕಾ ದೇವಿ ಪ್ರಾಣಮಂಗಲ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅನ್ನದಾನೇಶ್ವರ ಮಠದ ಮಹಾದೇವ ಸ್ವಾಮೀಜಿ ಮಾತನಾಡಿ, ‘ಭಟಪನಳ್ಳಿಯ ಭಕ್ತರ ಸೇವೆ ಅಪಾರ. ನೂತನ ತೇರನ್ನು ಒಂದು ವರ್ಷದಲ್ಲಿ ನಿರ್ಮಾಣ ಮಾಡಿ, ತೇರು ಎಳೆಯುವದಕ್ಕೆ ಕಂಕಣ ಬದ್ದರಾಗಿ ಶ್ರಮಿಸಿದ್ದಿರಿ’ ಎಂದರು.

ವೀರಯ್ಯಸ್ವಾಮಿ ಭದ್ರಾಪೂರಮಠ, ಹಂಚ್ಯಾಳಪ್ಪ ಕಲ್ಲಗೋಡಿ, ಮಲ್ಲಿಕಾರ್ಜುನ ರಡ್ಡೇರ, ಮಲ್ಲಪ್ಪ ಗುಡಿಹಿಂದಲ, ರಾಜಶೇಖರ ಕರಮುಡಿ, ಮಹೇಶ ದೊಡ್ಡಮನಿ, ಯಲ್ಲಪ್ಪ ದೇವರಳ್ಳಿ, ಶರಣಬಸಪ್ಪ ದಾನಕೈ, ಯಲ್ಲಪ್ಪ ಡೋಳ್ಳಿನ, ಮುದಿಯಪ್ಪ ಪೂಜಾರ, ಶರಣಪ್ಪ ಹಾದಿಮನಿ, ಕೆಂಚಪ್ಪ ಹರಿಜನ, ಚೆನ್ನಪ್ಪ ತಳವಾರ, ಬಸಪ್ಪ ಕುಡಗುಂಟಿ, ಉಮೇಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-35-566214097

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.