ಕುಕನೂರು: ಸಮಜ ಕಲ್ಯಾಣ ಇಲಾಖೆಯಿಂದ ಯಲಬುರ್ಗಾ ಹಾಗೂ ಕುಕನೂರು ತಾಲ್ಲೂಕಿನ 2026-27ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹಿರೇಹರಳಿಹಳ್ಳಿ, ಗಾಣದಾಳ, ಚಿಕ್ಕಮ್ಯಗೇರಿ, ಹಿರೇವಂಕಲಕುಂಟಾ, ಯಲಬುರ್ಗಾ, ಬೇವೂರು, ಕುಕನೂರು, ಸೋಂಪುರ, ರಾಜೂರು, ಮಂಗಳೂರಿನಲ್ಲಿರುವ ಡಾ. ಬಿ. ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಹಾಗೂ ನಂತರದ ಬಾಲಕ ಹಾಗೂ ಬಾಲಕಿಯರ ವಸತಿ ನಿಲಯಗಳಲ್ಲಿ ಪ್ರಸಕ್ತ ಸಾಲಿನ ಪ್ರವೇಶ ಪ್ರಾರಂಭಿವಾಗಿದ್ದು, ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ವೆಬ್ಸೈಟ್ www.sw.kar.nic.in ನಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಅಗತ್ಯ ದಾಖಲೆಗಳನ್ನು ಆಯಾ ವಸತಿ ನಿಲಯಗಳಲ್ಲಿ ಅಥವಾ ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಯಲಬುರ್ಗಾ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಯಲಬುರ್ಗಾ ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-2 ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-35-747948142

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.