ಕುಷ್ಟಗಿ: ತಾಲ್ಲೂಕಿನ ಬ್ಯಾಲಿಹಾಳ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಈಚೆಗೆ ನಡೆಯಿತು.

ಅಧ್ಯಕ್ಷರಾಗಿ ಶಾಸಕ ದೊಡ್ಡನಗೌಡ ಪಾಟೀಲ, ಉಪಾಧ್ಯಕ್ಷರಾಗಿ ರಾಮಚಂದ್ರಪ್ಪ ಬಡಿಗೇರ ಅವಿರೋಧವಾಗಿ ಆಯ್ಕೆಯಾದರು. ಸಹಕಾರ ಇಲಾಖೆ ಅಧಿಕಾರಿ ಎಚ್.ಸ್ವಾತಿ ಚುನಾವಣಾ ಪ್ರಕ್ರಿಯೆ ನಡೆಸಿದರು.

ಆಡಳಿತ ಮಂಡಳಿ ನಿರ್ದೇಶಕರಾಗಿ ಶಿವಾನಂದಯ್ಯ ಗುರುವಿನ, ಸಂಗಪ್ಪ ಕರಡಿ, ಭೀಮನಗೌಡ ಪಾಟೀಲ, ಕಲ್ಲಪ್ಪ ಹಿರೇಮನಿ, ಹನುಮಂತ ಕನಕಗಿರಿ, ಶರಣಪ್ಪ ಶಿರವಾರ, ಭರಮಗೌಡ ಪಾಟೀಲ, ಮಾರುತಿ ಬನ್ನಿಗೋಳ, ಮಲಿಯಮ್ಮ ಅಳ್ಳಳ್ಳಿ, ಇಂದ್ರಮ್ಮ ಡೊಳ್ಳಿನ ಆಯ್ಕೆಯಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-35-1746846312

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.