ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಸಿಬ್ಬಂದಿ ತ್ಯಾಜ್ಯ ಸ್ವಚ್ಛಗೊಳಿಸುತ್ತಿರುವ ಸಂದರ್ಭ
–ಪ್ರಜಾವಾಣಿ ಚಿತ್ರ/ಭರತ್ ಕಂದಕೂರ
ಭ್ರಷ್ಟಾಚಾರವು ದೇಶದ ಆರ್ಥಿಕ ಸಾಮಾಜಿಕ ಅಭಿವೃದ್ಧಿಗೆ ಬಹು ಮುಖ್ಯ ತೊಡಕಾಗಿದ್ದು ಅದನ್ನ ಬೇರಿನಿಂದಲೇ ನಿರ್ಮೂಲನೆ ಮಾಡಲು ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ಭ್ರಷ್ಟಾಚಾರ ವಿರೋಧಿ ಭಾವನೆ ಮೂಡಿಸಬೇಕು.