ಭಾನುವಾರ, 19 ಅಕ್ಟೋಬರ್ 2025
×
ADVERTISEMENT
ADVERTISEMENT

ಭ್ರಷ್ಟ ಅಧಿಕಾರಿಗಳ ವರ್ಗಾಯಿಸಿ: ಮುಖ್ಯಮಂತ್ರಿಗೆ ಪತ್ರ ಬರೆದ ಬಸವರಾಜ ರಾಯರಡ್ಡಿ

ಕೊಪ್ಪಳದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪ
Published : 19 ಅಕ್ಟೋಬರ್ 2025, 20:01 IST
Last Updated : 19 ಅಕ್ಟೋಬರ್ 2025, 20:01 IST
ಫಾಲೋ ಮಾಡಿ
Comments
ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಕೆಲ ಸಿಬ್ಬಂದಿ ಅನೇಕ ವರ್ಷಗಳಿಂದ ಒಂದೆಡೆಯೇ ಉಳಿದಿದ್ದಾರೆ. ಅವರನ್ನು ವರ್ಗಾವಣೆ ಮಾಡುವಂತೆ ಪತ್ರ ಬರೆದಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಕೂಡ ಇದಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಬಸವರಾಜ ರಾಯರಡ್ಡಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT