ಕೊಪ್ಪಳ: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2026-27ನೇ ಸಾಲಿನ ಮುದ್ರಾ ಯೋಜನೆಯಡಿ ಜಿಲ್ಲೆಯ ಕೈಮಗ್ಗ ನೇಕಾರರಿಗೆ ಬ್ಯಾಂಕ್ನಿಂದ ಸಾಲದ ನೆರವನ್ನು ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಮುದ್ರಾ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಮಗ್ಗ ಖರೀದಿಸಲು ಅಥವಾ ದುಡಿಮೆ ಬಂಡವಾಳಕ್ಕಾಗಿ ರಾಷ್ಟ್ರೀಕೃತ ಬ್ಯಾಂಕ್ನಿಂದ ಸಾಲ ಪಡೆಯಲು ಕೊಪ್ಪಳ ಜಿಲ್ಲೆಗೆ ಮೂರು ಗುರಿ ನಿಗದಿಪಡಿಸಲಾಗಿದೆ. ಪ್ರತಿ ಫಲಾನುಭವಿಗೆ ₹50 ಸಾವಿರದಂತೆ ಶೇ 20ರಷ್ಟು ಮಾರ್ಜಿನ್ ಹಣ ಪಡೆಯಲು ಅವಕಾಶವಿರುತ್ತದೆ.

ಅರ್ಜಿ ಸಲ್ಲಿಸುವ ಮೇ 20 ಕೊನೆಯ ದಿನವಾಗಿದ್ದು, ಆಸಕ್ತರು ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸದೆ ನೇರವಾಗಿ ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಅಶೋಕ ಸರ್ಕಲ್ ಹತ್ತಿರ ಕೊಪ್ಪಳ, ದೂರವಾಣಿ: 08539-295469 ಸಂಪರ್ಕಿಸಬಹುದು ಎಂದು ಕೊಪ್ಪಳ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-35-462915548

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.