ಕೊಪ್ಪಳ: ಪರಿಸರಕ್ಕೆ ಮಾಲಿನ್ಯ ಉಂಟು ಮಾಡುತ್ತಿರುವ ಕಾರ್ಖಾನೆಗಳ ವಿರುದ್ಧ ನಡೆಯುತ್ತಿರುವ ಅನಿರ್ದಿಷ್ಟ ಹೋರಾಟಕ್ಕೆ ರಂಗ ನಿರ್ದೇಶಕ ಲಕ್ಷ್ಮಣ ಪಿರಗಾರ್, ಪತ್ರಕರ್ತ ರಮೇಶ ಸುರ್ವೆ ಬೆಂಬಲ ವ್ಯಕ್ತಪಡಿಸಿದ್ದಾರೆ.

‘ಇಂತಹ ಮಾಲಿನ್ಯಕಾರಿ ಕಾರ್ಖಾನೆಗಳ ಸ್ಥಾಪನೆಗೆ ಅನುಮತಿ ಕೊಟ್ಟದ್ದು ಘೋರ ಅನ್ಯಾಯದ ಕ್ರಮವಾಗಿದೆ’ ಎಂದು ರಮೇಶ ಸುರ್ವೆ ಹೇಳಿದರು.

ಧರಣಿಯಲ್ಲಿ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಸಂಚಾಲಕ ಮಲ್ಲಿಕಾರ್ಜುನ ಬಿ.ಗೋನಾಳ, ನಿವೃತ್ತ ಉಪನ್ಯಾಸಕ ಶಂಭುಲಿಂಗಪ್ಪ ಹರಗೇರಿ, ರವಿ ಕಾಂತನವರ, ರಾಜಶೇಖರ ಏಳುಬಾವಿ, ನರೇಂದ್ರ ಪಾಟೀಲ, ನಾಗರಾಜ ಕುಷ್ಟಗಿ, ಪಂಪಣ್ಣ ಚಿಂತಪಲ್ಲಿ, ಕಾಶಪ್ಪ ಚಲವಾದಿ, ಮಹಾದೇವಪ್ಪ ಮಾವಿನಮಡು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-35-1063398718

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.