ಕೊಪ್ಪಳ: ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ಕೇಂದ್ರದಲ್ಲಿ ಮೇ 24ರಂದು ತುರ್ತು ನಿರ್ವಹಣೆ ಕೆಲಸದ ನಿಮಿತ್ತ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಬನ್ನಿಕಟ್ಟಿ ಫೀಡರ್, ಬಿ.ಟಿ. ಪಾಟೀಲ ನಗರ, ಫೀರ್ದೋಸ್ ನಗರ, ಅಶೋಕ ವೃತ್ತ, ಬಸ್ ನಿಲ್ದಾಣ, ಬನ್ನಿಕಟ್ಟಿ ಬಡಾ ವಣೆ, ಗದಗ ರಸ್ತೆ, ವಿದ್ಯಾನಗರ, ಹಳೆ ಸರ್ಕಾರಿ ಆಸ್ಪತ್ರೆ ಹಾಗೂ ವಿಕಾಸ ನಗರ ದಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4ರ ತನಕ ವಿದ್ಯುತ್ ಇರುವುದಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-35-1899078693

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.