ಕೊಪ್ಪಳ: ಇಲ್ಲಿನ ನಗರಸಭೆಯ ವ್ಯಾಪ್ತಿಯಲ್ಲಿನ ಆಸ್ತಿ ಮಾಲೀಕರು 2026-27ನೇ ಸಾಲಿನ ಆಸ್ತಿ ತೆರಿಗೆಯನ್ನು ಏ. 30ರ ಒಳಗಾಗಿ ಪಾವತಿಸಿ ರಿಯಾಯಿತಿಯ ಲಾಭ ಪಡೆದುಕೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತ ವೆಂಕಟೇಶ್ ನಾಗನೂರು ತಿಳಿಸಿದ್ದಾರೆ.

ಇದೇ ತಿಂಗಳಿನ ಒಳಗೆ ತೆರಿಗೆ ಪಾವತಿಸಿದಲ್ಲಿ ಶೇ 5 ರಷ್ಟು ವಿನಾಯಿತಿ ಲಭಿಸಲಿದೆ. ಮೇ ಹಾಗೂ ಜೂನ್ನಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸಿದಲ್ಲಿ ಯಾವುದೇ ರಿಯಾಯಿತಿ ಹಾಗೂ ದಂಡ ಇರುವುದಿಲ್ಲ. ಜುಲೈನಲ್ಲಿ ಶೇ 2ರಷ್ಟು ದಂಡದೊಂದಿಗೆ ತೆರಿಗೆ ಪಾವತಿಸಬೇಕಾಗುತ್ತದೆ. ಆದ್ದರಿಂದ ಆಸ್ತಿ ಮಾಲೀಕರು ತಮ್ಮ ನಿವೇಶನಗಳು ಹಾಗೂ ಕಟ್ಟಡಗಳ ಆಸ್ತಿ ಕರವನ್ನು ಏಪ್ರಿಲ್ನಲ್ಲಿ ಪಾವತಿಸಬೇಕು ಎಂದು ಅವರು ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-35-369469678

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.