ಕೊಪ್ಪಳ: ಜಿಲ್ಲೆಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಜೂನ್ 28ರಿಂದ ಜುಲೈ 1ರವರೆಗೆ ನಡೆಯಲಿದ್ದು, ಸಿದ್ಧತೆ ಕುರಿತು ಚರ್ಚಿಸಲು ಮೇ 12ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜಾಗೃತ ಸಮಿತಿ ಸಭೆ ಜರುಗಲಿದೆ. ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.

ಇದೇ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಐ.ಡಿ.ಎಸ್.ಪಿ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಕಣ್ಗಾವಲು ಸಮಿತಿಯ ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-35-130073372

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.