ಕೊಪ್ಪಳ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್.ಡಿ.ಆರ್.ಎಫ್) ಬೆಟಾಲಿಯನ್ 10ನೇ ತಂಡದಿಂದ ವಿಪತ್ತು ನಿರ್ವಹಣೆಯ ಅಣಕು ಪ್ರದರ್ಶನ ಕಾರ್ಯಕ್ರಮ ಗುರುವಾರ ಬೆಳಿಗ್ಗೆ 8.30 ಗಂಟೆಗೆ ಗಂಗಾವತಿ ತಾಲ್ಲೂಕಿನ ಸಾಣಾಪೂರ ಕೆರೆ ವ್ಯಾಪ್ತಿ ಪ್ರದೇಶದಲ್ಲಿ ನಡೆಯಲಿದೆ ಎಂದು ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಹೇಳಿದರು.

ಬುಧವಾರ ತಮ್ಮ ಕಚೇರಿಯ ಸಭಾಂಗಣದಲ್ಲಿ ನಡೆದ ಸಂಭವನೀಯ ಅತಿವೃಷ್ಟಿ, ಪ್ರವಾಹದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಮಾಕ್ ಡ್ರಿಲ್ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ನೈಸರ್ಗಿಕ ವಿಪತ್ತು ಸಮಯದಲ್ಲಿ ಸಂಭವಿಸಬಹುದಾದ ಹಾನಿಯಿಂದ ರಕ್ಷಣೆ ಪಡೆಯುವುದು ಹೇಗೆ ಎಂಬುವುದರ ಕುರಿತಾಗಿ ಅಣುಕು ಪ್ರದರ್ಶನ ಜರುಗಲಿದೆ’ ಎಂದರು.

ಎನ್.ಡಿ.ಆರ್.ಎಫ್. ಡೆಪ್ಯುಟಿ ಕಮಾಂಡೆಂಟ್ ಅಖಿಲ್ ಕುಮಾರ್ ಚೌಬೆ ಸೇರಿದಂತೆ ಅಧಿಕರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-35-380351502

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.