ಶನಿವಾರ, 16 ಆಗಸ್ಟ್ 2025
×
ADVERTISEMENT
ADVERTISEMENT

ಕುಕನೂರು: 30ಕ್ಕೂ ಹೆಚ್ಚು ಜನರ ಮೇಲೆ ಬೀದಿನಾಯಿ ದಾಳಿ; ಒಬ್ಬ ಬಾಲಕನ ಸ್ಥಿತಿ ಗಂಭೀರ

Published : 16 ಆಗಸ್ಟ್ 2025, 8:58 IST
Last Updated : 16 ಆಗಸ್ಟ್ 2025, 8:58 IST
ಫಾಲೋ ಮಾಡಿ
Comments
ಸಾರ್ವಜನಿಕರ ಆಕ್ರೋಶ
‘ಇತ್ತೀಚಿನ ದಿನಗಳಲ್ಲಿ ಗ್ರಾಮಗಳ ವಿವಿಧ ಭಾಗಗಳಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ. ಅವುಗಳನ್ನು ನಿಯಂತ್ರಿಸುವಲ್ಲಿ ಗ್ರಾಮ ಪಂಚಾಯಿತಿ ಸಂಪೂರ್ಣವಾಗಿ ವಿಫಲವಾಗಿದ್ದು, ಸಾರ್ವಜನಿಕರು ಬೀದಿಗಿಳಿದು ಹೋರಾಟ ಮಾಡುವ ಪರಸ್ಥಿತಿ ನಿರ್ಮಾಣವಾಗಿದೆ’ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT