ಕೊಪ್ಪಳ: ‘ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿಯೂ ಶೈಕ್ಷಣಿಕ ಸಾಧನೆ ಮಾಡಿ ಪಾಲಕರಿಗೆ ಕೀರ್ತಿ ತರಬೇಕು’ ಎಂದು ಕಡಲಬಾಳು ಗವಿಮಠ ಶಾಖಾ ಮಠದ ಮರಿಶಾಂತವೀರ ಸ್ವಾಮೀಜಿ ಹೇಳಿದರು.

ನಗರದ ರೇಣುಕಾಚಾರ್ಯ ಮಂದಿರದ ಭವನದಲ್ಲಿ ನಡೆದ ಜಂಗಮ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅರಿವು ಆಚಾರ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು ‘ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಕಾರ್ಯವನ್ನು ಜಂಗಮ ಸಮಾಜ ಪ್ರತಿ ವರ್ಷವೂ ಮಾಡುತ್ತಿದ್ದು, ಮಕ್ಕಳು ಮುಂದಿನ ತಮ್ಮ ಶೈಕ್ಷಣಿಕ ದಿನಗಳಲ್ಲಿ ಸತತ ಅಧ್ಯಯನ ನಡೆಸಿ ಹೆತ್ತವರಿಗೆ ಹಾಗೂ ಕಳುಹಿಸಿದ ಗುರುಗಳಿಗೆ ಕೀರ್ತಿ ತರಬೇಕು’ ಎಂದರು.

ಮೈನಳ್ಳಿ- ಬಿಕನಳ್ಳಿಯ ಸಿದ್ದೇಶ್ವರ ಶಿವಾಚಾರ್ಯರು, ಜಂಗಮ ಸಮಾಜದ ಹಂಪಯ್ಯ ಮೆತಗಲ್ಲ, ಚಂದ್ರಶೇಖರಯ್ಯ ಸೊಪ್ಪಿಮಠ, ವಿ.ಕೆ. ಜಾಗಟಗೇರಿ, ಗವಿಸಿದ್ದಯ್ಯ ಸಸಿಮಠ, ಬಾಲಚಂದ್ರಯ್ಯ, ಶಂಕರಯ್ಯ ಹಿರೇಮಠ, ಶಂಕರಯ್ಯ ಸಾಲಿಮಠ, ಸದಾಶಿವಯ್ಯ ಹಿರೇಮಠ, ಮಂಜು ಸಾಲಿಮಠ, ವೀರೇಶ ಮಹಾಂತಯ್ಯನಮಠ, ಜಗದೀಶ್ ಹಿರೇಮಠ, ಮಕ್ಕಳ ವೈದ್ಯ ಡಾ.ಗಿರೀಶ ನವಲಿ ಹಿರೇಮಠ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-35-1431993786

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.