ಕೊಪ್ಪಳ: 2025-26ನೇ ಸಾಲಿಗೆ ಯಶಸ್ವಿನಿ ಯೋಜನೆಯಡಿ ಜಿಲ್ಲೆಗೆ ನೀಡಿದ ಗುರಿ ಸಾಧಿಸುವಲ್ಲಿ ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.

ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಜಾರಿಗೊಳಿಸಿ ಸದಸ್ಯರನ್ನು ನೋಂದಾಯಿಸಲು ಮಾರ್ಗಸೂಚಿಗಳೊಂದಿಗೆ ಸರ್ಕಾರವು ಆದೇಶ ಹೊರಡಿಸಿ ಜಿಲ್ಲೆಗೆ 90 ಸಾವಿರ ಸದಸ್ಯರನ್ನು ನೋಂದಾಯಿಸುವ ಗುರಿ ನೀಡಿತ್ತು. ಜಿಲ್ಲೆಯು ಶೇ. 122ರಷ್ಟು ಗುರಿ ಸಾಧಿಸಿದೆ. ಗುರಿ ಸಾಧನೆಗೆ ಸಹಕಾರ ಕ್ಷೇತ್ರದಲ್ಲಿನ ಎಲ್ಲಾ ಸದಸ್ಯರು, ಸಹಕಾರ ಇಲಾಖಾ ಅಧಿಕಾರಿ ಹಾಗೂ ಸಿಬ್ಬಂದಿ ಶ್ರಮಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-35-2089760399

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.