ಕುಕನೂರು: ತಾಲ್ಲೂಕಿನ ಬೆಣಕಲ್ ಗ್ರಾಮದ ಗುಡ್ಡದ ಬಸವೇಶ್ವರ ಹಾಗೂ ಅನ್ನದಾನೀಶ್ವರ ಜಾತ್ರಾ ಮಹೋತ್ಸವ ಆರಂಭವಾಗಿದ್ದು, ಮಾ. 28ರಂದು ಮಹಾರಥೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯಲಿವೆ. ಜಾತ್ರೆಯ ಅಂಗವಾಗಿ ಮಾ. 12ರಿಂದ ಕಲಬುರಗಿ ಶರಣಬಸವೇಶ್ವರ ಪುರಾಣ ಆರಂಭವಾಗಿದ್ದು, ಶುಕ್ರವಾರ ಲಘು ರಥೋತ್ಸವ ಪೂರ್ಣಗೊಂಡಿತು. ಶನಿವಾರ ಸಂಜೆ 5ಗಂಟೆಗೆ ಮಹಾರಥೋತ್ಸವ ಜರುಗಲಿದ್ದು, ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮುನ್ನ 4-15ಕ್ಕೆ ಎತ್ತುಗಳ ಸವಾಲ್ ಕಾರ್ಯಕ್ರಮ ನಡೆಯಲಿದೆ. ಮಾ.29ರಂದು ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ನಡೆಯಲಿದೆ. ಜಾತ್ರೆಯ ಅಂಗವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-35-303819929

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.