ಕುಕನೂರು: ತಾಲ್ಲೂಕಿನ ಭಟಪ್ಪನಹಳ್ಳಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿ ಸ್ಥಳದಲ್ಲಿ ರೋಜಗಾರ್ ದಿನ ಆಚರಿಸಲಾಯಿತು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ ಕಾವಳೆ ಮಾತನಾಡಿ, ‘ನರೇಗಾ ಯೋಜನೆಯ ಕಾಮಾರಿಗಳಲ್ಲಿ ಹಾಜರಾತಿ ಯಶಸ್ವಿಯಾಗಲು ಇ–ಕೆವೈಸಿ ಅವಶ್ಯವಾಗಿದೆ. ಅಳತೆ ಪ್ರಕಾರ ಕೆಲಸ ನಿರ್ವಹಿಸಬೇಕು’ ಎಂದರು.

ತಾಲ್ಲೂಕ ಐಇಸಿ ಸಂಯೋಜಕ ಲಕ್ಷ್ಮಣ ಕೆರಳ್ಳಿ ಮಾತನಾಡಿ, ‘ಕೂಲಿಕಾರರು ತಮ್ಮ ಆರೋಗ್ಯದ ಕಡೆ ಗಮನ ಹರಿಸಬೇಕು. ಬಿಸಿಲು ಬಹಳಷ್ಟು ಇರುವುದರಿಂದ ಬೆಳಗ್ಗೆ ಬೇಗನೆ ಕೆಲಸಕ್ಕೆ ಬರಬೇಕು. ತಲೆಗೆ ಟೋಪಿ ಅಥವಾ ವಸ್ತ್ರ ಧರಿಸಬೇಕು. ಕೂಲಿಕಾರರು ತಮ್ಮ ಕುಟುಂಬದ ಸುರಕ್ಷತೆಗಾಗಿ ಜೀವ ವಿಮೆ ಮಾಡಿಸಿಕೊಳ್ಳಬೇಕು’ ಎಂದರು.

ಕಂಪ್ಯೂಟರ್ ಅಪರೇಟರ್ ಸಂತೋಷ ಬಂಡಾರಿ, ಕಾಯಕ ಬಂಧುಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-35-1102197882

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.