ಕುಕನೂರು: ಪಟ್ಟಣ ಸೇರಿದಂತೆ ತಾಲ್ಲೂಕಿನ ಅನೇಕ ಪ್ರದೇಶಗಳಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಆರ್ಭಟ ಜೋರಾಗಿತ್ತು.

ಕಳೆದ ಎರಡು ತಿಂಗಳಿಂದ ಬಿಸಿಲಿನ ಆರ್ಭಟ ಜೋರಾಗಿದ್ದು. ಹಗಲಿನಲ್ಲಿ ಮನೆ ಬಿಟ್ಟು ಹೊರಗೆ ಬಾರದಷ್ಟು ಬಿಸಿಲಿದ್ದರೆ, ರಾತ್ರಿ ಹೊತ್ತು ಹೆಚ್ಚು ಸೆಕೆ ಇದ್ದ ಹಿನ್ನೆಲೆಯಲ್ಲಿ ನಿದ್ರೆ ಮಾಡಲು ಆಗದ ಸ್ಥಿತಿ ನಿರ್ಮಾಣವಾಗಿತ್ತು. ಯಾವಾಗ ಮಳೆ ಆಗುತ್ತದೆ ಎಂಬ ಜನರ ನಿರೀಕ್ಷೆಯಂತೆ ಸೋಮವಾರ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಚರಂಡಿಗಳು ತುಂಬಿ ರಸ್ತೆಯಲ್ಲಿ ನೀರು ಹರಿಯಿತು.

ವಿವಿಧ ಕೆಲಸಗಳಿಗೆ ಪಟ್ಟಣಕ್ಕೆ ಬಂದಿದ್ದ ನಾಗರಿಕರು ಏಕಾಏಕಿ ಮಳೆ ಬಂದ ಹಿನ್ನೆಲೆಯಲ್ಲಿ ಪರದಾಡಿದರು. ಓಡಿ ಹೋಗಿ ಅಂಗಡಿಗಳಲ್ಲಿ ನಿಂತರು. ಒಂದಿಷ್ಟು ಜನರು ಮಳೆ ನೀರಿನಲ್ಲಿ ನಡೆದುಕೊಂಡೇ ಬಸ್ ನಿಲ್ದಾಣವನ್ನು ತಲುಪಿದರು.

ಪಟ್ಟಣ ಪಂಚಾಯಿತಿ ಎದುರಿನ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಬೇರೆಡಿಯಿಂದ ತಗಡುಗಳು ಹಾರಿ ಬಂದಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-35-421020181

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.