ಕುಷ್ಟಗಿ: ತಾಲ್ಲೂಕಿನ ಬಂಡರಗಲ್ 33 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ನಿಮಿತ್ತ ಏ.25, 26ರಂದು ಬೆಳಿಗ್ಗೆ 11ರಿಂದ ಸಂಜೆ 6 ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ಪುರ್ತಗೇರಾ, ಕಬ್ಬರಗಿ ಎನ್ಜೆವೈ, ಪುರ್ತಗೇರಾ, ಕಾಟಾಪುರ, ಹೂಲಗೇರಾ ಮತ್ತು ಸುತ್ತಲಿನ ಗ್ರಾಮೀಣ ಭಾಗದ ಕೃಷಿ ಪಂಪ್ಸೆಟ್ಗಳ ಸಂಪರ್ಕ ಮಾರ್ಗದಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಜೆಸ್ಕಾಂ ಉಪ ವಿಭಾಗದ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-35-1831754081

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.