ಅಧಿಕೃತವಾಗಿಯೇ ಕಾಂಪ್ಲೆಕ್ಸ್ ನಿರ್ಮಿಸಲಾಗಿದೆ ಅದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳೂ ಲಭ್ಯ ಇವೆ. ಆದರೂ ಕೆಲವರು ಬ್ಲಾಕ್‌ಮೇಲ್ ತಂತ್ರ ಅನುಸರಿಸುತ್ತಿದ್ದು ದೂರು ಸುಳ್ಳಿನಿಂದ ಕೂಡಿದೆ
ಸಿದ್ದಣ್ಣ ಪಟ್ಟಣಶೆಟ್ಟಿ ಭೂ ಮಾಲೀಕ
ವಾಣಿಜ್ಯ ಸಂಕೀರ್ಣದ ಆಸ್ತಿ ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ
ವಿ.ಐ.ಬೀಳಗಿ ಪುರಸಭೆ ಮುಖ್ಯಾಧಿಕಾರಿ
ಭೂ ಪರಿವರ್ತನೆಯಾಗದಿದ್ದರೂ ಬೃಹತ್ ವಾಣಿಜ್ಯ ಸಂಕೀರ್ಣ ನಿರ್ಮಾಣಗೊಂಡಿದ್ದು ಅದರ ತೆರವಿಗೆ ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳಬೇಕಿದೆ