ನಮ್ಮೂರಾಗ ಬಸ್ ನಿಲ್ದಾಣ ಇಲ್ಲದೆ ನಾವು ಪ್ರತಿದಿನ ಕಾಲೇಜಿಗೆ ಹೋಗಬೇಕು ಅಂದ್ರ ರೋಡ್‌ನ್ಯಾಗ ನಿಂತು ಬಸ್ಸಿಗೆ ಕಾಯಬೇಕ್ರಿ
ಶಾಂತಮ್ಮ ವಿದ್ಯಾರ್ಥಿನಿ
‘ಹಲವಾಗಲಿ ಗ್ರಾಮದಲ್ಲಿ ಹಲವು ವರ್ಷಗಳಿಂದ ಬಸ್ ನಿಲ್ದಾಣ ಇಲ್ಲ. ಬಸ್‌ಗಾಗಿ ರಸ್ತೆಯಲ್ಲಿ ನಿಲ್ಲಬೇಕು. ಈ ಬಸ್ ನಿಲ್ದಾಣ ನಿರ್ಮಾಣ ಮಾಡಲು ಯಾವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮುಂದಾಗುತ್ತಿಲ್ಲ. ಇನ್ನಾದರೂ ಶಾಸಕರು ಹಾಗೂ ಅಧಿಕಾರಿಗಳು ಬಸ್ ನಿಲ್ದಾಣ ನಿರ್ಮಾಣ ಕಾರ್ಯಕ್ಕೆ ಮುಂದಾಗಬೇಕಿದೆ