ಯಲಬುರ್ಗಾ: ತಾಲ್ಲೂಕು ವಕೀಲರ ಸಂಘದ ಮುಂದಿನ ಎರಡು ವರ್ಷಗಳ ಅವಧಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ದೊರೆತಿದ್ದು, ಅನೇಕರು ವಿವಿಧ ಹುದ್ದೆಗಳಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಏಪ್ರಿಲ್ 25ರಂದು ಬೆಳಿಗ್ಗೆ 8ರಿಂದ ಮಧ್ಯಾಹ್ನ 2ರವರೆಗೆ ಮತದಾನ, 3ಕ್ಕೆ ಮತಗಳ ಎಣಿಕೆ ಕಾರ್ಯ ನಡೆಯಲಿದ್ದು, ನಂತರ ಫಲಿತಾಂಶ ಪ್ರಕಟಿಸಲಾಗುವುದು ಎಂದು ಚುನಾವಣಾಧಿಕಾರಿ ಐ.ಆರ್.ಕೆಂಚಮ್ಮನವರ ಮತ್ತು ಪ್ರಭುರಾಜ ಕಲಬುರ್ಗಿ ತಿಳಿಸಿದ್ದಾರೆ.

ಬುಧವಾರ ಅಧ್ಯಕ್ಷ ಸ್ಥಾನಕ್ಕೆ ಸುಭಾಸ ಹೊಂಬಳ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಮಹಾಂತೇಶ ಈ.ಟಿ, ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಹಸನ್ಸಾಬ್ ನದಾಫ್, ಕೋಶಾಧ್ಯಕ್ಷ ಸ್ಥಾನಕ್ಕೆ ಬಿ.ಆರ್.ತುರಕಾಣಿ ನಾಮಪತ್ರ ಸಲ್ಲಿಸಿದ್ದಾರೆ. ಬೆಂಬಲಿಗರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.